HomeLatest NewsBIG UPDATE : ಅಹಮದಾಬಾದ್ ಏರ್'ಪೋರ್ಟ್ ನಲ್ಲಿ 'ಏರ್ ಇಂಡಿಯಾ' ವಿಮಾನ ಪತನ :...

BIG UPDATE : ಅಹಮದಾಬಾದ್ ಏರ್’ಪೋರ್ಟ್ ನಲ್ಲಿ ‘ಏರ್ ಇಂಡಿಯಾ’ ವಿಮಾನ ಪತನ : ಭಯಾನಕ ವೀಡಿಯೋ ವೈರಲ್ |WATCH VIDEO

ಅಹಮದಾಬಾದ್: ಗುರುವಾರ ಮಧ್ಯಾಹ್ನ ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಟೇಕ್ ಆಫ್ ಆಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಘಟನೆಯ ಸಮಯದಲ್ಲಿ ವಿಮಾನದಲ್ಲಿ 242 ಪ್ರಯಾಣಿಕರಿದ್ದರು, ಕನಿಷ್ಠ ಏಳು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದುರಂತದ ಭಯಾನಕ ವೀಡಿಯೋ ವೈರಲ್ ಆಗಿದೆ.ಸಾವು ನೋವಿನ ಸಂಖ್ಯೆ ಇನ್ನಷ್ಟೇ ತಿಳಿದು ಬರಬೇಕಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular