HomeLatest NewsBREAKING : 'ಅಹಮದಾಬಾದ್' ನಲ್ಲಿ ಏರ್ ಇಂಡಿಯಾ ವಿಮಾನ ಪತನ : ಸಹಾಯವಾಣಿ ಸಂಖ್ಯೆ ಬಿಡುಗಡೆ...

BREAKING : ‘ಅಹಮದಾಬಾದ್’ ನಲ್ಲಿ ಏರ್ ಇಂಡಿಯಾ ವಿಮಾನ ಪತನ : ಸಹಾಯವಾಣಿ ಸಂಖ್ಯೆ ಬಿಡುಗಡೆ |Helpline

ಗುರುವಾರ ಅಹಮದಾಬಾದ್-ಲಂಡನ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಅಪಘಾತಕ್ಕೀಡಾಗಿದ್ದು, ಭಾರಿ ದುರಂತ ಸಂಭವಿಸಿದೆ.

ವರದಿಗಳ ಪ್ರಕಾರ, ಈ ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ. 10 ಕ್ಯಾಬಿನ್ ಸಿಬ್ಬಂದಿ ಮತ್ತು 2 ಪೈಲಟ್ಗಳು ಸೇರಿದಂತೆ ಒಟ್ಟು 242 ಜನರು ವಿಮಾನದಲ್ಲಿದ್ದರು.

ಘಟನೆ ಸಂಬಂಧ ಸಹಾಯವಾಣಿ ತೆರೆಯಲಾಗಿದ್ದು, 1800 5691 444 ಗೆ ಸಂಪರ್ಕಿಸಬಹುದಾಗಿದೆ. ಮಾಧ್ಯಮ ಸಂಬಂಧಿತ ಯಾವುದೇ ಪ್ರಶ್ನೆಗಳಿಗೆ ಏರ್ ಇಂಡಿಯಾದ ಮಾಧ್ಯಮ ಸಂಪರ್ಕ ಸಂಖ್ಯೆ +91 9821414954 ಅನ್ನು ಸಂಪರ್ಕಿಸಬಹುದು. ಏರ್ ಇಂಡಿಯಾ ಬೋಯಿಂಗ್ ಡ್ರೀಮ್ಲೈನರ್ 787 ವಿಮಾನವಾಗಿತ್ತು. ಇದು 300 ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿತ್ತು. ಗ್ಯಾಟ್ವಿಕ್ಗೆ ಹೋಗುವ ವಿಮಾನವು ಬಹಳಷ್ಟು ಇಂಧನವನ್ನು ಹೊತ್ತೊಯ್ಯುತ್ತಿತ್ತು ಎಂದು ವರದಿಯಾಗಿದೆ. ಸಾವುನೋವುಗಳನ್ನು ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular