HomeLatest NewsBREAKING NEWS: ಅಹಮದಾಬಾದ್ ವಿಮಾನ ದುರಂತ: ವಿಮಾನದಲ್ಲಿದ್ದ 242 ಜನರೂ ದುರ್ಮರಣ

BREAKING NEWS: ಅಹಮದಾಬಾದ್ ವಿಮಾನ ದುರಂತ: ವಿಮಾನದಲ್ಲಿದ್ದ 242 ಜನರೂ ದುರ್ಮರಣ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ ಎಪಿ ಅಧಿಕೃತ ಮಾಹಿತಿ ನೀಡಿದೆ. ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಖ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ಅಹಮದಾಬಾದ್ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಏರ್ ಇಂಡಿಯಾ ವಿಮಾನ ದುರಂತ ಘಟನೆಯಲ್ಲಿ ವಿಮನದಲ್ಲಿದ್ದ ಯಾರೊಬ್ಬರೂ ಕೂಡ ಬದುಕುಳಿದಿಲ್ಲ. ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular