BREAKING : ಅಹಮದಾಬಾದ್ ವಿಮಾನ ದುರಂತ : ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ , ಪರಿಶೀಲನೆ |WATCH VIDEO

ಗುಜರಾತ್ : ಗುರುವಾರ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

ಅವರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಂತರ ಅವರು ವಿಮಾನ ಅಪಘಾತದ ಬದುಕುಳಿದ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.

ನಂತರ ಅವರು ವಿಮಾನ ದುರಂತದಲ್ಲಿ ಮೃತಪಟ್ಟ ಮಾಜಿ ಸಿಎಂ ವಿಜಯ್ ರೂಪಾನಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read