BREAKING : ಅಹಮದಾಬಾದ್ ವಿಮಾನ ದುರಂತ : ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದ ಪ್ರಧಾನಿ ಮೋದಿ |WATCH VIDEO

ಗುಜರಾತ್ : ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಎಲ್ಲರನ್ನ ಬೆಚ್ಚಿ ಬೀಳಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅಧಿಕಾರಿಗಳ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ವಿಮಾನ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read