ಬೆಂಗಳೂರು : ‘ಥಗ್ ಲೈಫ್’ ಚಿತ್ರದ ವಿತರಣೆ ಮತ್ತು ಬಿಡುಗಡೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಿಇಒ ವಿ ನಾರಾಯಣ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಹಾಗೂ ಪ್ರಕರಣದ ವಿಚಾರಣೆಯನ್ನು ಜೂನ್ 20ಕ್ಕೆ ಮುಂದೂಡಲಾಗಿದೆ.
BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ವಿವಾದ : ಜೂ.20 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್.!
For Latest News Updates, Join Our
Whatsapp Community🚩
RELATED ARTICLES

