BREAKING NEWS: ಅಹಮದಾಬಾದ್ ನಲ್ಲಿ ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 270ಕ್ಕೆ ಏರಿಕೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.

ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ನಿನ್ನೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ದುರಂತಕ್ಕೀಡಾಗಿತ್ತು. ಇದೀಗ ವಿಮಾನ ದುರಂತದಲ್ಲಿ ಒಟ್ಟು 270 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನದಲ್ಲಿದ್ದ 242 ಜನರು ಹಾಗೂ ಬಿಜೆಎಂಸಿ ಮೆಡಿಕಲ್ ಹಾಸ್ಟೆಲ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು, ರೆಸಿಡೆಂಟ್ ಡಾಕ್ಟರ್ ಗಳ 6 ಮಂದಿ ಸಂಬಂಧಿಕರು ಸೇರಿದಂತೆ ವಿಮಾನ ದುರಂತದಲ್ಲಿ 270 ಜನರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read