HomeLatest NewsBREAKING: ಡಿಸಿ ಕಾರಿಗೆ ಕ್ಯಾಂಟರ್ ಡಿಕ್ಕಿ: ಧಾರವಾಡದಲ್ಲಿ ಭೀಕರ ಅಪಘಾತ

BREAKING: ಡಿಸಿ ಕಾರಿಗೆ ಕ್ಯಾಂಟರ್ ಡಿಕ್ಕಿ: ಧಾರವಾಡದಲ್ಲಿ ಭೀಕರ ಅಪಘಾತ

ಧಾರವಾಡ: ಧಾರವಾಡ ಹೆಚ್ಚುವರಿ ಡಿಸಿ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಹೆಚ್ಚುವರಿ ಡಿಸಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಡಿಕಿ ಹೊಡೆದಿದೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಸಮೀಪ ಈ ಅಪಘಾತ ಸಂಭವಿಸಿದೆ.

ಮಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ್ ಲಾಡ್ ಜೊತೆ ಹೆಚ್ಚುವರಿ ಡಿಸಿ ಗೀತಾ ತೆರಳಿದ್ದರು. ಮಳೆ ಹಾನಿ ವೀಕ್ಷಿಸಿ ವಾಪಾಸ್ ಆಗುತ್ತಿದ್ದಾಗ ಹೆಬಸೂರು ಬಳಿ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular