ದೇಶದಲ್ಲಿ ಜನಗಣತಿ ಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಜನಸಂಖ್ಯಾ ಗಣತಿಯನ್ನು ಅಕ್ಟೋಬರ್ 1, 2026 ಮತ್ತು ಮಾರ್ಚ್ 1, 2027 ರಂದು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಜನಗಣತಿ ನಡೆಸುವ ಅಧಿಸೂಚನೆಯನ್ನು ಅಧಿಕೃತ ಗೆಜೆಟ್ನಲ್ಲಿ ಪ್ರಕಟಿಸುವ ಒಂದು ದಿನ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ (ಜೂನ್ 15, 2025) ಈ ಕಾರ್ಯದ ಸಿದ್ಧತೆಗಳನ್ನು ಪರಿಶೀಲಿಸಿದರು.
ಸುಮಾರು 34 ಲಕ್ಷ ಗಣತಿದಾರರು ಮತ್ತು ಮೇಲ್ವಿಚಾರಕರು ಮತ್ತು 1.3 ಲಕ್ಷ ಜನಗಣತಿ ಕಾರ್ಯಕರ್ತರನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗುವುದು, ಎರಡು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 1, 2027 ರೊಳಗೆ ಇದು ಮುಕ್ತಾಯಗೊಳ್ಳಲಿದೆ.
Central Government declares that a census of the population of India shall be taken during the year 2027, gazette notification issued. pic.twitter.com/FUipgkLdYz
— ANI (@ANI) June 16, 2025

You Might Also Like
TAGGED:ಜನಗಣತಿ ಸರ್ವೆ