HomeLatest NewsBREAKING : ಬೆಂಗಳೂರಿನಲ್ಲಿ 'RTO' ಅಧಿಕಾರಿಗಳ ಕಾರ್ಯಾಚರಣೆ : ನಗರದ ಹಲವೆಡೆ ಕಡೆ ‘ಬೈಕ್ ಟ್ಯಾಕ್ಸಿ’...

BREAKING : ಬೆಂಗಳೂರಿನಲ್ಲಿ ‘RTO’ ಅಧಿಕಾರಿಗಳ ಕಾರ್ಯಾಚರಣೆ : ನಗರದ ಹಲವೆಡೆ ಕಡೆ ‘ಬೈಕ್ ಟ್ಯಾಕ್ಸಿ’ ಸೀಜ್

ಬೆಂಗಳೂರು : ಬೆಂಗಳೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಗರದ ಹಲವೆಡೆ ಕಡೆ ಬೈಕ್ ಟ್ಯಾಕ್ಸಿ ಸೀಜ್ ಮಾಡಿದ್ದಾರೆ.

ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವು ಕಡೆ ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಸಂಚರಿಸಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಗರದ ಹಲವೆಡೆ ಕಡೆ ಬೈಕ್ ಟ್ಯಾಕ್ಸಿ ಸೀಜ್ ಮಾಡಿದ್ದಾರೆ.

ಓಲಾ, ಊಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಇಂದಿನಿಂದ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular