ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಪೊಲೀಸರು ಸಮರ ಮುಂದುವರೆಸಿದ್ದಾರೆ. ನಾಲ್ವರು ಅಂತರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಬಿಸ್ವಜಿತ್ ದಾವ್, ಜಾಕಿರ್ ಹುಸೇನ್, ಶರ್ಪುದ್ದೀನ್ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು. ಆರೋಪಿಗಳನ್ನು ವಶಕ್ಕೆ ಪದೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.