HomeLatest NewsBREAKING : ಕಲಬುರಗಿಯಲ್ಲಿ ಘೋರ ಘಟನೆ : ಮಹಾಮಳೆಗೆ ಮನೆ ಗೋಡೆ ಕುಸಿದು 10 ವರ್ಷದ...

BREAKING : ಕಲಬುರಗಿಯಲ್ಲಿ ಘೋರ ಘಟನೆ : ಮಹಾಮಳೆಗೆ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವು.!


ಕಲಬುರಗಿ : ಕಲಬುರಗಿಯಲ್ಲಿ ಘೋರ ಘಟನೆ ಸಂಭವಿಸಿದ್ದು, ಮಹಾಮಳೆಗೆ ಮನೆ
ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular