ಗಮನಿಸಿ : ‘UPSC’ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ, 21 ರಿಂದ 35 ವರ್ಷದ ಒಳಗಿನ ರಾಜ್ಯದ ನಿವಾಸಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿಯನ್ನು ಈ ಜಾಲತಾಣ https://dom.karnataka.gov.in ದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಲು ಜೂನ್ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read