HomeLatest NewsBREAKING : ಕಾಂಗ್ರೆಸ್ ಮಾಜಿ ಶಾಸಕ 'ಕಾಕಾ ಸಾಹೇಬ್ ಪಾಟೀಲ್' ನಿಧನ |Kaka Saheb Patil...

BREAKING : ಕಾಂಗ್ರೆಸ್ ಮಾಜಿ ಶಾಸಕ ‘ಕಾಕಾ ಸಾಹೇಬ್ ಪಾಟೀಲ್’ ನಿಧನ |Kaka Saheb Patil passes Away

ಚಿಕ್ಕೋಡಿ : ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್(70) ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ .

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾಸಾಹೇಬ್ ಪಾಟೀಲ್ ಚಿಕಿತ್ಸೆ ಫಲಿಸದೇ ಬೆಳಗಾವಿಯ ಕೆಎಲ್ ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾಂಗ್ರೆಸ್ ನಾಯಕರಾಗಿದ್ದ ಕಾಕಾ ಸಾಹೇಬ್ ಪಾಟೀಲ್ 1999 ರಿಂದ 2013ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದರು. ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular