HomeLatest NewsBIG NEWS: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

BIG NEWS: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಾರಾಟ ಮಳಿಗೆ ತೆರೆಯಲು ಬಿಎಂ ಆರ್ ಸಿಎಲ್ ಅನುಮತಿ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೆಟ್ರೋದ ಕೇವಲ ಎರಡು ಮಳಿಗೆಗಳಿಗೆ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. ಈಗಾಗಲೇ ಮೆಟ್ರೋ ನಿಲ್ದಾಣಗಳಲ್ಲಿ 8 ಮಳಿಗೆಗಳಿಗೆ ಕೆ ಎಮ್ ಎಫ್ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರೋದ ಎಂಟು ನಿಲ್ದಾಣಗಾಲ್ಲಿ ಮಳಿಗೆಗಳನ್ನು ತೆರೆಯಲು ನಮ್ಮದೇ ರಾಜ್ಯದ ಕೆ ಎಂ ಎಫ್ ಗೆ ಅನುಮತಿ ಕೊಡಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರಲು ಜಾಗತಿಕ ಟೆಂಡರ್ ಕರೆಯಲಾಗಿತ್ತು. ಅದರ ಅಡಿಯಲ್ಲಿ ಎರಡು ಮಳಿಗೆಗಳಿಗೆ ಮಾತ್ರ ಅಮುಲ್ ಗೆ ಅವಕಾಶ ಅಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular