HomeLatest NewsBIG NEWS : ರಾಜ್ಯದ ಪದವೀಧರರಿಗೆ ಮುಖ್ಯ ಮಾಹಿತಿ : 'ಯುವನಿಧಿ' ಯೋಜನೆಗೆ ಅರ್ಜಿ ಆಹ್ವಾನ

BIG NEWS : ರಾಜ್ಯದ ಪದವೀಧರರಿಗೆ ಮುಖ್ಯ ಮಾಹಿತಿ : ‘ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ತಕ್ಷಣ ಸೇವಾಸಿಂಧು ವೆಬ್ಸೈಟ್ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ ಎಂದು ಸರ್ಕಾರ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular