HomeLatest NewsBIG NEWS : ‘ನಮ್ಮ ಮೆಟ್ರೋ’ಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು DCM ಡಿ.ಕೆ ಶಿವಕುಮಾರ್...

BIG NEWS : ‘ನಮ್ಮ ಮೆಟ್ರೋ’ಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು DCM ಡಿ.ಕೆ ಶಿವಕುಮಾರ್ ಸೂಚನೆ

ಬೆಂಗಳೂರು : ನಮ್ಮ ನಂದಿನಿ ನಮ್ಮ ಹೆಮ್ಮೆ, ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಈಗ ಕೆಎಂಎಫ್ ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮೂಲ್ ಅವರು ಜಾಗತಿಕ ಟೆಂಡರ್ ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular