BREAKING : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್ |Bomb Threat

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಾರದಲ್ಲಿ 2 ನೇ ಬಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್ ಬಂದಿದೆ.

ದೇವನಹಳ್ಳಿ ಸಮೀಪದಲ್ಲಿರುವ ಏರ್ ಪೋರ್ಟ್ ಗೆ ಬೆದರಿಕೆ ಕರೆ ಬಂದಿದೆ. ಭದ್ರತಾ ಪಡೆ ಇ-ಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read