BREAKING : ಬೆಂಗಳೂರಿನ ಖಾಸಗಿ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ |Bomb Threat

ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್ ಬಂದಿದೆ.

ಪಾಟರಿ ರಸ್ತೆಯಲ್ಲಿರುವ ಖಾಸಗಿ ಶಾಲೆ ಕ್ಲಾರೆನ್ಸ್ ಸ್ಕೂಲ್ ಗೆ ಬೆದರಿಕೆ ಇಮೇಲ್ ಬಂದಿದೆ. ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಶಾಲೆಯಿದೆ.

ನಿಮ್ಮ ಸ್ಕೂಲ್ ನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಶಾಲೆಯ ಇಮೇಲ್ ಐಡಿಗೆ ಬೆದರಿಕೆ ಬಂದಿದೆ. ಕೂಡಲೇ ಪೊಲೀಸರಿಗೆ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಸ್ಥಳಕ್ಕೆ ಶ್ವಾನದಳದ ಜೊತೆ ಬಂದ ಪುಲಕೇಶಿನಗರ ಪೊಲೀಸರು ತಪಾಸಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read