BREAKING : ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಕೇಸ್ : H.D ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್.!


ನವದೆಹಲಿ : ಕೇತಗಾನಹಳ್ಳಿ ಒತ್ತುವರಿ ತೆರವು ಕೇಸ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸರ್ಕಾರ ರಚಿಸಿದ್ದ ಎಸ್ ಐ ಟಿ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಎಸ್ ಐ ಟಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಹೆಚ್ ಡಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read