HomeLatest NewsBREAKING : ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ |Monsoon Session

BREAKING : ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ |Monsoon Session

ಬೆಂಗಳೂರು : ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆ.11 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆ.11 ರಿಂದ 2 ವಾರಗಳ ಕಾಲ ವಿಧಾನಸಭೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular