HomeLatest NewsBREAKING NEWS: ಮಂಗಳೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ!

BREAKING NEWS: ಮಂಗಳೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ!

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಮಹಾನಗರ ಪಾಲಿಕೆಯ ಕಂದಾಯ, ಆರೋಗ್ಯ, ತೆರಿಗೆ ಸೇರಿದಂತೆ ಎಲ್ಲಾ ಕಚೇರಿಗಳ ಮೇಲೂ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಕುಮಾರಚಂದ್ರ ನೇತೃತ್ವದಲ್ಲಿ ದಾಳಿ ನಡೆದಿದೆ. ಕಚೇರಿಗಳಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular