HomeLatest NewsBIG NEWS: ಬೆಳಗಾವಿ ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು

BIG NEWS: ಬೆಳಗಾವಿ ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು

ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಹೆಸರಲ್ಲಿ ಕಿಡುಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೂಷಣ್ ಗುಲಾಬರಾವ್ ಹೆಸರಿನಲ್ಲಿ ಕಿಡಿಗೇದಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ, ಯಾರೂ ಕೂಡ ಈ ನಕಲಿ ಖಾತೆಯಿಂದ ಬರುವ ಸಂದೇಶಗಳನ್ನು ಸ್ವೀಕರಿಸದಂತೆ ಹಾಗೂ ಬೆಳಗಾವಿ ಸಿಟಿ ಪೊಲೀಸ್ ಕಮಿಷನರ್ ಖಾತೆ ಹೊರತಾಗಿ ನಾನು ಯಾವುದೇ ವೈಯಕ್ತಿಕ ಸೋಷಿಯಲ್ ಮೀಡಿಯಾ ಖಾತೆ ಹೊಂದಿಲ್ಲ ಎಂದು ಬೆಳಗಾವಿ ಕಮಿಷನರ್ ಭೂಷಣ್ ಗುಲಾಬರಾವ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular