ಭಕ್ತರೇ ಗಮನಿಸಿ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮುರ್ಡೇಶ್ವರ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮುರ್ಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು ಎಂದು ತಿಳಿಸಲಾಗಿದೆ.

ದೇವಸ್ಥಾನದ ವತಿಯಿಂದ ವಸ್ತ್ರ ಸಂಹಿತೆಯ ಕಟೌಟ್ ಹಾಕಿ ಈ ಕುರಿತಾಗಿ ಮನವಿ ಮಾಡಲಾಗಿದೆ. ಮಹಿಳೆಯರು ಸೀರೆ, ಚೂಡಿದಾರ, ಪುರುಷರು ಅಂಗಿ, ಧೋತಿ, ಪ್ಯಾಂಟ್ ಶರ್ಟ್, ಕುರ್ತಾ, ಪೈಜಾಮ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ತಿಳಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸುವಂತೆ ಮನವಿ ಮಾಡಿ ಭಾನುವಾರ ಕಟೌಟ್ ಹಾಕಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read