HomeLatest NewsBREAKIG: ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಇಬ್ಬರು ಬಾಲಕರಿಂದ ಲೈಂಗಿಕ ದೌರ್ಜನ್ಯ

BREAKIG: ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಇಬ್ಬರು ಬಾಲಕರಿಂದ ಲೈಂಗಿಕ ದೌರ್ಜನ್ಯ

ದಾವಣಗೆರೆ: ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಇಬ್ಬರು ಅಪ್ರಾಪ್ತ ಬಾಲಕಿಯರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅಪ್ರಾಪ್ತ ಬಾಲಕ ತನ್ನ ಮನೆಯೊಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇಬ್ಬರು ಬಾಲಕು ಸೇರಿ ಈ ಕೃತ್ಯವೆಸಗಿದ್ದಾರೆ. ಮನೆಯಲ್ಲಿ ಮಗಳು ಕಾಣದಿದ್ದಾಗ ಪೋಷಕರು ಬಾಲಕಿಗಾಗಿ ಹುಡುಕಾಟ ನಡೆಸಿದ್ದಾರೆ. ನೆರೆ ಮನೆಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

15 ವರ್ಷದ ಹಾಗೂ 17 ವರ್ಷದ ಇಬ್ಬರು ಬಾಲಕರು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಬಾಲಕಿ ಪೋಷಕರು ಹದಡಿ ಠಾಣೆಗೆ ದೂರು ನೀಡಿದ್ದು, ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular