HomeLatest Newsಆರೋಪಿಗಳು ತಪ್ಪಿಸಿಕೊಳ್ಳಲು ಸಹಾಯಮಾಡಿದ ಇಬ್ಬರು ಪೊಲೀಸರು ಸಸ್ಪೆಂಡ್!

ಆರೋಪಿಗಳು ತಪ್ಪಿಸಿಕೊಳ್ಳಲು ಸಹಾಯಮಾಡಿದ ಇಬ್ಬರು ಪೊಲೀಸರು ಸಸ್ಪೆಂಡ್!

ಆರೋಪಿಗಳು ಎದುರಿಗಿದ್ದರೂ ಅವರನ್ನು ಹಿಡಿಯದೇ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆರಂಭದಲ್ಲಿ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಕುಳಿತು ಮಾತನಾಉತ್ತಿದ್ದರು. ಈ ವೇಳೆ ಬಂದ ಇಬ್ಬರು ಪೊಲೀಸರು ಅವರನ್ನು ನೋಡಿದರೂ ನೋಡದವರಂತೆ ಹೋಗುತ್ತಾರೆ. ಪೊಲೀಸರ ಕಣ್ಣೆದುರಲ್ಲೇ ಓರ್ವ ಆರೋಪಿ ಸೂಟ್ ಕೇಸ್ ಹಿಡಿದು ಪರಾರಿಯಾದರೂ ಇಬ್ಬರು ಪೊಲೀಸರು ಸುಮ್ಮನಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ಕ್ಷಣಗಳಲ್ಲೇ ಘಟನ ಅಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾದ್ದಾರೆ. ಅಷ್ಟರಲ್ಲಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular