HomeLatest NewsBIG NEWS: ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 'ಯೋಗ ಮಂದಿರ'...

BIG NEWS: ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರಗಳನ್ನು ಆರಂಭಿಸಲಾಗುವುದು. ಯೋಗ ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿದೆ. ಹೆಚ್ಚಿನ ಜನರಿಗೆ ಯೋಗವನ್ನು ಪರಿಚಯಿಸಬೇಕಿದ್ದು, ಈ ನಿಟ್ಟಿನಲ್ಲಿ ಸರ್ಕಾರದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular