HomeLatest NewsBREAKING: ಇರಾನ್ –ಇಸ್ರೇಲ್ ಕದನ ವಿರಾಮ ಗೊಂದಲ: ಟ್ರಂಪ್ ಘೋಷಣೆ ನಂತರವೂ ಪ್ರತಿಕ್ರಿಯೆ ನೀಡದ ಉಭಯ...

BREAKING: ಇರಾನ್ –ಇಸ್ರೇಲ್ ಕದನ ವಿರಾಮ ಗೊಂದಲ: ಟ್ರಂಪ್ ಘೋಷಣೆ ನಂತರವೂ ಪ್ರತಿಕ್ರಿಯೆ ನೀಡದ ಉಭಯ ದೇಶಗಳಲ್ಲಿ ಸ್ಪೋಟದ ಸದ್ದು

ಇರಾನ್ ಮತ್ತು ಇಸ್ರೇಲ್ ಕದನ ವಿರಾಮ ಘೋಷಣೆ ಬಗ್ಗೆ ಗೊಂದಲ ಉಂಟಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕದನ ವಿರಾಮದ ಕುರಿತಾಗಿ ಇದುವರೆಗೆ ಇಸ್ರೇಲ್ ಮತ್ತು ಇರಾನ್ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.

ಹೀಗಾಗಿ ಇರಾನ್ ಮತ್ತು ಇಸ್ರೇಲ್ ದೇಶಗಳ ಕದನ ವಿರಾಮ ಘೋಷಣೆ ಕುರಿತಾಗಿ ಗೊಂದಲ ಉಂಟಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಎಂದು ಘೋಷಿಸಿದರೂ ಅಧಿಕೃತವಾಗಿ ಈ ಬಗ್ಗೆ ಉಭಯ ದೇಶಗಳು ಪ್ರತಿಕ್ರಿಯೆ ನೀಡಿಲ್ಲ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಘೋಷಣೆ ಮಾಡಿದ ನಂತರವೂ ದಾಳಿ ಮುಂದುವರೆದಿದೆ. ಇರಾನ್ ನ ಟೆಹರಾನ್ ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿದ್ದು, ಇರಾನ್ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಚಾಲ್ತಿಯಲ್ಲಿ ಇಟ್ಟಿದೆ. ಇಸ್ರೇಲ್ ನ ರನತ್ ಗಾನ್, ಟೆಲ್ ಅವಿವ್ ಮೇಲೆ ದಾಳಿ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular