ಬಾಲಿವುಡ್ ನಟ ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಾಲಿವುಡ್ ಖ್ಯಾತ ನಟ, ನಿರ್ದೇಶಕ ಅಮೀರ್ ಖಾನ್ ಅವರು ಮುಖಾಮುಖಿಯಾದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ನಟ ಅಮೀರ್ ಖಾನ್ ಪರಸ್ಪರ ಕೈಕುಲುಕಿ ಉಭಯ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read