HomeLatest NewsBREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಹತ್ಯೆ: ತ್ರಿಬಲ್ ಮರ್ಡರ್ ಗೆ ಬೆಚ್ಚಿಬಿದ್ದ ಕಲಬುರಗಿ ಜನ

BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಹತ್ಯೆ: ತ್ರಿಬಲ್ ಮರ್ಡರ್ ಗೆ ಬೆಚ್ಚಿಬಿದ್ದ ಕಲಬುರಗಿ ಜನ

ಕಲಬುರಗಿ: ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತ್ರಿಬಲ್ ಮರ್ಡರ್ ಗೆ ಕಲಬುರಗಿ ಜನ ಬೆಚ್ಚಿಬಿದ್ದಿದ್ದಾರೆ.

ಸಿದ್ಧಾರೂಢ(32), ಜಗದೀಶ(25), ರಾಮಚಂದ್ರ(35) ಕೊಲೆಯಾದವರು ಎಂದು ಹೇಳಲಾಗಿದೆ. ಕೊಲೆಯಾದ ಮೂವರು ವ್ಯಕ್ತಿಗಳು ಸಂಬಂಧಿಕರಾಗಿದ್ದಾರೆ.

ಹಳೆ ವೈಷಮ್ಯದಿಂದ ಮೂವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡಾಬಾಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರನ್ನು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular