BIG NEWS : ಜೂನ್ 30 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಿಗದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 24 ನೇ ಅವಧಿಗೆ ಮಹಾಪೌರರ (ಸಾಮಾನ್ಯ ಮಹಿಳೆ) ಹಾಗೂ ಉಪ ಮಹಾಪೌರ (ಹಿಂದುಳಿದ ವರ್ಗ-ಬಿ) ರ ಸ್ಥಾನಗಳಿಗೆ ಅಭ್ಯರ್ಥಿಯನ್ನು ಚುನಾಯಿಸಲು ಜೂನ್ 30, 2025 ರಂದು ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಸಲಾಗುವುದು.

ಜೂನ್ 30, 2025 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ನಂತರ ಮಧ್ಯಾಹ್ನ 1 ಗಂಟಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು ಎಂದು ಬೆಳಗಾವಿ ವಿಭಾಗದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಚುನಾವಣೆ) ಅಧ್ಯಕ್ಷಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read