SHOCKING : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ : ಪಿಜಿ ಮಾಲೀಕನಿಂದಲೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಪಿಜಿ ಮಾಲೀಕನೋರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

ಬನಶಂಕರಿ 2 ನೇ ಹಂತದ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಪಿಜಿ ಮಾಲೀಕ ರವಿತೇಜ ರೆಡ್ಡಿ ವಿರುದ್ಧ ಈ ಆರೋಪ ಕೇಳಿಬಂದಿದೆ.

ಕಳೆದ ವಾರವಷ್ಟೇ ಪಿಜಿಗೆ ಬಂದಿದ್ದ ಯುವತಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪಿಜಿಯಲ್ಲಿ ಯುವತಿಯೋರ್ವಳ ಚಿನ್ನದ ಉಂಗುರ ಕಳೆದು ಹೋಗಿದ್ದು, ಇದನ್ನು ವಿಚಾರಿಸುವ ನೆಪದಲ್ಲಿ ವಿಚಾರಣೆ ಮಾಡಲು ಬಂದ ರವಿತೇಜ ರೆಡ್ಡಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read