ಬೆಂಗಳೂರು : ನಂದಿನಿ ತುಪ್ಪಕ್ಕೆ ತಿರುಪತಿಯಿಂದ ಭಾರಿ ಡಿಮ್ಯಾಂಡ್ ಬಂದಿದ್ದು, 10 ಲಕ್ಷ ಕೆ.ಜಿ ತುಪ್ಪಕ್ಕೆ ಟಿಡಿಡಿ ಬೇಡಿಕೆಯಿಟ್ಟಿದೆ.
ಉತ್ಕೃಷ್ಟ ಗುಣಮಟ್ಟ, ಪರಿಶುದ್ಧತೆಗೆ ಹೆಸರಾದ ರಾಜ್ಯದ ಹೆಮ್ಮೆಯ ನಂದಿನಿ ತುಪ್ಪಕ್ಕೆ ತಿರುಮಲ ತಿರುಪತಿ ದೇವಸ್ಥಾನದಿಂದ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ.
ಈಗ ಬರೋಬ್ಬರಿ 10 ಲಕ್ಷ ಕೆ.ಜಿ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಟ್ಟಿದೆ. ನಂದಿನಿ ತುಪ್ಪ ಹೊರತುಪಡಿಸಿ ಬೇರೆ ಯಾವುದೇ ತುಪ್ಪ ಬೇಡ ಎಂದು ಟಿಟಿಡಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳ (KMF) ತಿರುಪತಿಗೆ ಅಗತ್ಯ ತುಪ್ಪವನ್ನು ಕಳುಹಿಸಿಕೊಟ್ಟಿದೆ ಎಂದು ಸರ್ಕಾರ ತಿಳಿಸಿದೆ.
ಉತ್ಕೃಷ್ಟ ಗುಣಮಟ್ಟ, ಪರಿಶುದ್ಧತೆಗೆ ಹೆಸರಾದ ರಾಜ್ಯದ ಹೆಮ್ಮೆಯ ನಂದಿನಿ ತುಪ್ಪಕ್ಕೆ ತಿರುಮಲ ತಿರುಪತಿ ದೇವಸ್ಥಾನದಿಂದ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ.
— Karnataka Congress (@INCKarnataka) June 25, 2025
ಈಗ ಬರೋಬ್ಬರಿ 10 ಲಕ್ಷ ಕೆ.ಜಿ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಟ್ಟಿದೆ!
ನಂದಿನಿ ತುಪ್ಪ ಹೊರತುಪಡಿಸಿ ಬೇರೆ ಯಾವುದೇ ತುಪ್ಪ ಬೇಡ ಎಂದು ಟಿಟಿಡಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕರ್ನಾಟಕ… pic.twitter.com/zfoO6ADC70