ಚಿಕ್ಕಮಗಳೂರು : ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಸಂಚಾರ ಆರಂಭವಾಗಿದೆ.
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ.
ಈ ಕುರಿತು ಟ್ವೀಟ್ ಮಾಡಿದ ಸಚಿವ ವಿ ಸೋಮಣ್ಣ ”ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಈ ಭಾಗದ ಜನತೆ ಈ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ” ಎಂದಿದ್ದಾರೆ.
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು… pic.twitter.com/apW3Wfx78a
— V. Somanna (@VSOMANNA_BJP) June 28, 2025