ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ”ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಕಾರಣಕ್ಕೂ ಮುಖ್ಯೂ’ಮಂತ್ರಿ ಬದಲಾವಣೆ ಇಲ್ಲ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ . ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯ’ಮಂತ್ರಿ ಬದಲಾವಣೆ ಇಲ್ಲ” ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ
You Might Also Like
TAGGED:ಯತೀಂದ್ರ