HomeLatest NewsBIG NEWS: ಕಾವೇರಿ ಆರತಿ ವಿಚಾರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ; ಕಾನೂನು ಮೂಲಕವೇ...

BIG NEWS: ಕಾವೇರಿ ಆರತಿ ವಿಚಾರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ; ಕಾನೂನು ಮೂಲಕವೇ ಉತ್ತರ ಎಂದ ಡಿಸಿಎಂ

ಬೆಂಗಳೂರು: ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾಅತನಾಡಿದ ಡಿಸಿಎಂ, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ , ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸುರ್ಜೆವಾಲ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಶಾಸಕರನ್ನು ಖುದ್ದಾಗಿ ಭೇಟಿ ಮಾಡಲಿದ್ದಾರೆ. ಈ ಬಗ್ಗೆ ಅವರೇ ಶಾಸಕರಿಗೆ ತಿಳಿಸಿದ್ದಾರೆ. ನಾನು ಕೂಡ ಶಾಸಕರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular