ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಏರ್ ಪೋರ್ಟ್ ಸ್ಪೋಟಿಸುವುದಾಗಿ ನಿನ್ನೆ ಸಂಜೆ ಏರ್ ಪೋರ್ಟ್ ನ ಇಮೇಲ್ ಐಡಿಗೆ ಬೆದರಿಕೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ.
You Might Also Like
TAGGED:ಹುಬ್ಬಳ್ಳಿ