SHOCKING : ರಾಜ್ಯದಲ್ಲಿ ಮುಂದುವರೆದ ಸರಣಿ ಹೃದಯಾಘಾತ : ಶಿವಮೊಗ್ಗದಲ್ಲಿ ‘ಹಾರ್ಟ್ ಅಟ್ಯಾಕ್’ ಗೆ ವೈದ್ಯ ಬಲಿ.!

ಶಿವಮೊಗ್ಗ : ರಾಜ್ಯದಲ್ಲಿ ಸರಣಿ ಹೃದಯಾಘಾತ ಮುಂದುವರೆದಿದ್ದು, ಶಿವಮೊಗ್ಗದಲ್ಲಿ ‘ಹಾರ್ಟ್ ಅಟ್ಯಾಕ್’ ಗೆ ವೈದ್ಯ ಬಲಿಯಾಗಿದ್ದಾರೆ.

ಮೃತರನ್ನು ಸರ್ಕಾರಿ ವೈದ್ಯ ಸಂದೀಪ್ (48 ) ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಸಂದೀಪ್ ಮೃತಪಟ್ಟಿದ್ದಾರೆ. ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಇವರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read