BREAKING : ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ನಾಳೆವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ |Nandi Hills

ಚಿಕ್ಕಬಳ್ಳಾಪುರ : ಪ್ರವಾಸಿಗರ ನೆಚ್ಚಿನ ತಾಣ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಹೌದು, ನಾಳೆ ಬೆಳಗ್ಗೆ 6 ರವರೆಗೆ ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.

ಜುಲೈ 3 ರ ಬೆಳಗ್ಗೆ 6 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ನಂದಿಬೆಟ್ಟದಲ್ಲಿ (ಜುಲೈ 2) ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read