BREAKING : ರಾಜ್ಯ ಸರ್ಕಾರದಿಂದ 13 ಮಂದಿ ‘IFS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IFS Officers Transfer

ಬೆಂಗಳೂರು : ರಾಜ್ಯ ಸರ್ಕಾರ 13 ಮಂದಿ ಐಎಫ್ಎಸ್ (IFS) ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read