BREAKING : ‘5 ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ‘ : CM ಸಿದ್ದರಾಮಯ್ಯ ಘೋಷಣೆ

ಚಿಕ್ಕಬಳ್ಳಾಪುರ : 5 ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ಯಾವುದೇ ಅಭಿವೃದ್ದಿ ಕೆಲಸ ಮಾಡಿಲ್ಲ. 5 ವರ್ಷ ನಾನೇ ಸಿಎಂ, ಪಕ್ಷದ ಬಗ್ಗೆ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ಏನು ನಮ್ಮ ಹೈಕಮಾಂಡಾ..? ಬರೀ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ನಮ್ಮ ಸರ್ಕಾರ 5 ವರ್ಷಗಳ ಕಾಲ ಬಂಡೆ ರೀತಿ ಇರಲಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. 5 ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read