HomeLatest NewsSHOCKING : ರಾಜ್ಯದಲ್ಲಿ ಭೀಕರ ಅಪಘಾತ :  ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್,...

SHOCKING : ರಾಜ್ಯದಲ್ಲಿ ಭೀಕರ ಅಪಘಾತ :  ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

ಕೋಲಾರ : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್ ಆಗಿ ಬಿದ್ದ ಘಟನೆ ಕೋಲಾರದ ಮಾಲೂರಿನಭಾವನಹಳ್ಳಿ ರಸ್ತೆಯ ಪುರ ಗೇಟ್ ಬಳಿ ನಡೆದಿದೆ.

ಗರ್ಭಿಣಿ ಅರ್ಚನಾ ಅವರನ್ನು ಅವರ ಮಾವ ನಾರಾಯಣಸ್ವಾಮಿ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಎದುರಿಗೆ ಲಾರಿಯೊಂದು ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ.

ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular