BREAKING : 13 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ |KAS officers Transfer

ಬೆಂಗಳೂರು : ರಾಜ್ಯ ಸರ್ಕಾರ 13 ಮಂದಿ ಕೆಎಎಸ್ (KAS) ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read