HomeLatest NewsBREAKING : ಸಾರಿಗೆ ನೌಕರರಿಗೆ ಸಿಗುತ್ತಾ ಗುಡ್ ನ್ಯೂಸ್..? : ಇಂದು ಸಂಜೆ 5 ಗಂಟೆಗೆ...

BREAKING : ಸಾರಿಗೆ ನೌಕರರಿಗೆ ಸಿಗುತ್ತಾ ಗುಡ್ ನ್ಯೂಸ್..? : ಇಂದು ಸಂಜೆ 5 ಗಂಟೆಗೆ ‘ಸಿಎಂ ಸಿದ್ದರಾಮಯ್ಯ’ ಹೈವೋಲ್ಟೇಜ್ ಸಭೆ.!


ಬೆಂಗಳೂರು : 25 % ವೇತನ ಹೆಚ್ಚಳ ( Salary Hike ) ಮಾಡುವಂತೆ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ಮಂದಾಗಿದೆ.

ಈ ಹಿನ್ನೆಲೆ ಇಂದು ಸಂಜೆ 5 ಗಂಟೆಗೆ ಸಾರಿಗೆ ನೌಕರರ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ( CM Siddaramaiah) ಹೈವೋಲ್ಟೇಜ್ ಸಭೆ ನಡೆಸಲಿದ್ದು, ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಸಿಗುತ್ತಾ ಕಾದುನೋಡಬೇಕಾಗಿದೆ.

ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಅಲರ್ಟ್ ಆದ ರಾಜ್ಯ ಸರ್ಕಾರ ಸಾರಿಗೆ ನೌಕರರ ಮನವಿ ಆಲಿಸಿ ಭರವಸೆ ಈಡೇರಿಸಲು ಮುಂದಾಗಿದೆ. ಈ ಹಿನ್ನೆಲೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಿಗುತ್ತಾ ಗ್ರೀನ್ ಸಿಗ್ನಲ್ ಎಂಬುದನ್ನು ಕಾದು ನೋಡಬೇಕಾಗಿದೆ. ಇಂದು ಸಭೆ ನಡೆಸಿ ಸಿಎಂ ಸಾರಿಗೆ ನೌಕರರ ಮನವಿ ಆಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular