ಹಾವೇರಿ: ನಿಂತಿದ್ದ ಹಸುವಿನ ಮೇಲೆ ವ್ಯಕ್ತಿಯೊಬ್ಬ ಅನೈಸರ್ಗಿಕವಾಗಿ ಲೈಂಗಿಕ ಕೃತ್ಯಯ ಎಸಗಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡಶೆಟ್ಟಿಹಳ್ಳಿ ಗ್ರಾಮದ ಪಂಚಾಕ್ಷರಿ ಮಠದ ಎದುರು ಖಾಸಿಂಸಾಬ್ ಇಮಾಮ್ ಸಾಬ್ ಡೊಳ್ಳೇಶ್ವರ ಎಂಬಾತ ಕೃತ್ಯವೆಸಗಿದ ವಿಕೃತಕಾಮಿಯಾಗಿದ್ದಾನೆ. ಜೂನ್ 30ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಠದ ಮುಂದೆ ನಿಂತಿದ್ದ ಹಸುವಿನ ಮೇಲೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಆಡೂರು ಠಾಣೆ ಪೊಲೀಸರು ಕ್ರಮ ಜರುಗಿಸಿದ್ದಾರೆ.