BREAKING : ಹಾವೇರಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ, ಕುಸಿದುಬಿದ್ದು 61 ವರ್ಷದ ವೃದ್ಧ ಸಾವು

ಹಾವೇರಿ : ಹಾವೇರಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, 61 ವರ್ಷದ ವೃದ್ಧನೋರ್ವ ಮೃತಪಟ್ಟಿದ್ದಾರೆ.

ಮೃತರನ್ನು ಹಾವೇರಿಯ ಮೇಲ್ಮರಿ ಗ್ರಾಮದ ಬಸಪ್ಪ ಅರಳಿ (61 ) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಹೃದಯಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗಿದ್ದು, ಆತಂಕ ಮನೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read