BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ‘ಎಲೆಕ್ಟ್ರಾನಿಕ್ಸ್ ವಸ್ತು’ಗಳು ಸುಟ್ಟು ಭಸ್ಮ.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಆರ್ ಟಿ ನಗರದ ದಿನ್ನೂರು ಬಳಿ ಈ ಘಟನೆ ನಡೆದಿದೆ. ಅಂಗಡಿಯೊಂದಕ್ಕೆ ಬೆಂಕಿ ತಗುಲಿ , ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read