HomeLatest Newsವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಪ್ರಭಾರ ಕುಲಸಚಿವರಾಗಿ ಡಾ.ಜಿ.ಪಿ ದಿನೇಶ್ ನೇಮಕ

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಪ್ರಭಾರ ಕುಲಸಚಿವರಾಗಿ ಡಾ.ಜಿ.ಪಿ ದಿನೇಶ್ ನೇಮಕ

ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಪಿ.ದಿನೇಶ್ ಅವರನ್ನು ನೇಮಕ ಮಾಡಲಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಂಡರು.

ನಿಕಟಪೂರ್ವ ಕುಲಸಚಿವರಾಗಿದ್ದ ರುದ್ರೇಶ್.ಎಸ್.ಎನ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರೊ.ಜಿ.ಪಿ.ದಿನೇಶ್ ಅವರನ್ನು ಹಂಗಾಮಿ ಕುಲಸಚಿವರಾಗಿ ಆದೇಶಿಸಿ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಕಚೇರಿ ಪತ್ರ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular