HomeLatest NewsBIG NEWS: ರಾಜ್ಯದಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಕಾನೂನು ಜಾರಿ, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ

BIG NEWS: ರಾಜ್ಯದಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಕಾನೂನು ಜಾರಿ, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ

ತುಮಕೂರು: ರಾಜ್ಯದಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸದ್ಯದಲ್ಲೇ ಕಾನೂನು ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ತುಮಕೂರಿನಲ್ಲಿ ಭಾನುವಾರ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಮಾಧ್ಯಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಸುಳ್ಳು ಸುದ್ದಿ ಪ್ರಕಟಿಸುವ ಮಾಧ್ಯಮಗಳಿಗೆ ಕಡಿವಾಣ ಹಾಕಲು ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಯೂಟ್ಯೂಬ್, RTI ಕಾರ್ಯಕರ್ತರು ಕಿರುಕುಳ ನೀಡುತ್ತಿದ್ದಾರೆ. ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ರಕ್ಷಣೆ ಕೋರಿ ಮನವಿ, ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular