ಮಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ಹಾರ್ಟ್ ಅಟ್ಯಾಕ್ ಗೆ ಮಂಗಳೂರಲ್ಲಿ 18 ವರ್ಷದ ವಿದ್ಯಾರ್ಥಿ ಬಲಿಯಾದ ಘಟನೆ ನಡೆದಿದೆ.
ಮಂಗಳೂರು ಹೊವಲಯದ ಸುರತ್ಕಲ್ ನ ಕೃಷ್ಣಾಪುರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಈತ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ.
You Might Also Like
TAGGED:ಹೃದಯಾಘಾತ